ಬೆಂಗಳೂರು : ಮಂಗಳವಾರ ಹಾಗೂ ಬುಧವಾರ ದೇಶಾದ್ಯಂತ ಕಾರ್ಮಿಕರ ಮುಷ್ಕರ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ರಾಜ್ಯದ ಎಲ್ಲಾ ಖಾಸಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಾರ್ಮಿಕ ಸಂಘಟನೆಗಳು ಜನವರಿ 8 ಮತ್ತು 9 ರಂದು ಎರಡು ದಿನಗಳ ಕಾಲ ಮುಷ್ಕರಕ್ಕೆ ಕರೆ ನೀಡಿವೆ. ದೇಶಾದ್ಯಂತ ಮಂಗಳವಾರ ಹಾಗೂ ಬುಧವಾರ ನಡೆಯುವ ಈ ಮುಷ್ಕರದಲ್ಲಿ ರಾಜ್ಯದ ಹಲವು ಕಾರ್ಮಿಕ ಸಂಘಟನೆಗಳು, ಎಲ್ಲಾ ಕಾರ್ಮಿಕರು