ನೈರುತ್ಯ ಬಂಗಾಳ ಉಪಸಾಗರದ ತಮಿಳುನಾಡಿನ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇದರ ಪ್ರಭಾವದಿಂದ ಆ.26 ಮತ್ತು 27ರಂದು ಕರಾವಳಿ ಮತ್ತು ಒಳನಾಡಿನಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.