ಮಂಗಳೂರು: ಎರಡು ದಿನಗಳಿಂದ ಬಿಡುವು ಪಡೆದಿದ್ದ ವರುಣ ಕರಾವಳಿ ಜನರಿಗೆ ಮತ್ತೆ ದರ್ಶನ ಭಾಗ್ಯ ಕೊಡಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಕಳೆದ ಎರಡು ದಿನಗಳಿಂದ ಕರಾವಳಿ ಭಾಗದಲ್ಲಿ ಮಳೆಗೆ ಬಿಡುವು ಸಿಕ್ಕಿತ್ತು. ಇದೀಗ ಮತ್ತೆ ಮುಂದಿನ ಎರಡು ದಿನ ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.ಹೀಗಾಗಿ ಎಚ್ಚರಿಕೆ ವಹಿಸುವಂತೆ ಜನರಿಗೆ ಜಿಲ್ಲಾಡಳಿತ ಮುನ್ಸೂಚನೆ ನೀಡಿದೆ. ಕಳೆದ ವಾರ ಸುರಿದ ಮಳೆಗೆ ಚಾರ್ಮಾಡಿ