ಆಸ್ತಿ ವಿವಾದದ ಹಿನ್ನಲೆಯಲ್ಲಿ ಇಬ್ಬರ ರೈತರ ಜೊತೆಗೆ ಮಾಜಿ ಯೋಧನ ಕೊಲೆಗೆ ಯತ್ನ ನಡೆದಿದೆ.ಈ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕನಂದಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಸಂಜೆ ಹೊಲದಲ್ಲಿ ಎಂದಿನಂತೆ ಕೆಲಸ ಮಾಡುವಾಗ ಮಾರಕಾಸ್ತ್ರಗಳಿಂದ ಉಳಪ್ಪ ಮುಕಾಶಿ, ಅಶೋಕ ಮುಕಾಶಿ, ಮಡಿವಾಳ ಮುಕಾಶಿ, ಅಶೋಕ ಸೇರಿದಂತೆ 15 ಜನರ ಗುಂಪು ಏಕಾಏಕಿ ಮಾರಣಾಂತಿಕ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.ಹಲ್ಲೆಗೊಳಗಾದ ಅಶೋಕ ಪಾಟೀಲ, ಶಿವನಗೌಡ ಪಾಟೀಲ ಇಬ್ಬರು ಈಗ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ