Normal 0 false false false EN-US X-NONE X-NONE ಮಂಗಳೂರು : ಮಂಗಳೂರನಲ್ಲಿ ಕೊರೊನಾ ವೈರಸ್ ಮರಣ ಮೃದಂಗ ಬಾರಿಸುತ್ತಿದ್ದು, ಇಂದು ಒಂದೇ ದಿನ ಮಂಗಳೂರಿನಲ್ಲಿ ಕೊರೊನಾಗೆ ಮತ್ತಿಬ್ಬರು ಬಲಿಯಾಗಿದ್ದಾರೆ. ಭಟ್ಕಳ ಮೂಲದ 31 ವರ್ಷದ ವ್ಯಕ್ತಿ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ವ್ಯಕ್ತಿ ಸಾವನಪ್ಪಿದ್ದಾರೆ. ಮರಣದ ಬಳಿಕದ ಟೆಸ್ಟ್ ನಲ್ಲಿ ಕೊರೊನಾ ಇರುವುದು ದೃಢಪಟ್ಟಿದೆ. ಹಾಗೇ ಕೊರೊನಾದಿಂದ 51 ವರ್ಷದ ವ್ಯಕ್ತಿ ಸಾವನಪ್ಪಿದ್ದಾರೆ.