ಪೊಲೀಸರು ಎಷ್ಟೇ ಹದ್ದಿನ ಕಣ್ಣಿಟ್ರೂ, ಮಾದಕ ಜಾಲಕ್ಕೆ ಮಾತ್ರ ಸಂಪೂರ್ಣವಾಗಿ ಬ್ರೇಕ್ ಬಿದ್ದಿಲ್ಲ. ಈ ನಡುವೆ ಇಬ್ಬರು ಡ್ರಗ್ಸ್ ಪೆಡ್ಲರ್ಗಳನ್ನ ಮೈಸೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 31 ಗ್ರಾಂ MDMA, ECSTASY TABLETS ಮತ್ತು LSD ಡ್ರಗ್ಸ್, 5 ಸಾವಿರ ನಗದು, 2 ಮೊಬೈಲ್, 1 ಬೈಕ್ ವಶಕ್ಕೆ ಪಡೆದಿದ್ದಾರೆ. ಬಂಧಿತರ ಪೈಕಿ 1ನೇ ಆರೋಪಿ ಮೈಸೂರಿನ ಜೆಎಸ್ಎಸ್ ಕಾನೂನು ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿ. 2ನೇ ಆರೋಪಿ ವಕೀಲ