ಬೆಂಗಳೂರು : ಲಾಕ್ ಡೌನ್ ಹಿನ್ನಲೆಯಲ್ಲಿ ಮದ್ಯ ಸಿಗದೆ ಕುಡುಕರು ಆತ್ಮಹತ್ಯೆಗೆ ಶರಣಾಗುತ್ತಿದ್ದು, ಇಂದು ಒಂದೇ ದಿನದಲ್ಲಿ ಇಬ್ಬರು ಕುಡುಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಣ್ಣೆ ಸಿಗಲಿಲ್ಲ ಎಂದು ಚಿಕ್ಕಮಗಳೂರಿನಲ್ಲಿ ಕುಡುಕನೊಬ್ಬ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹಾಗೇ ದಾವಣಗೆರೆಯಲ್ಲಿ ಕುಡುಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈವರೆಗೆ ರಾಜ್ಯದಲ್ಲಿ 18 ಮಂದಿ ಕುಡುಕರು ಮದ್ಯ ಸಿಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಲಾಕ್ ಡೌನ್ ನಿಂದ ಆಹಾರ ಸಿಗದೆ ಜನರು