ಬೆಂಗಳೂರು ಹೊರವಲಯದ ಹೊಸಕೋಟೆ ಹಾಗೂ ಆನೇಕಲ್ ತಾಲ್ಲೂಕು ಮಧ್ಯಭಾಗದ ಮುಗಳೂರು ಗ್ರಾಮದಲ್ಲಿ ಹರಿಯುತ್ತಿರುವ ದಕ್ಷಿಣ ಪಿನಾಕಿನಿ ನದಿಗೆ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.