ಕಳಪೆ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಕಾಮಗಾರಿಗೆ ಒಂದು ಕುಟುಂಬವೇ ದುರಂತ ಅಂತ್ಯ ಕಂಡಿದೆ.ಯಾರೋ ಮಾಡಿದ ತಪ್ಪಿಗೆ ಇನ್ಯಾರಿಗೋ ಶಿಕ್ಷೆ ಆಗಿದೆ. ಅದೊಂದು ಸುಂದರ ಸಂಸಾರ.ಮುದ್ದಾದ ಎರಡು ಅವಳಿ ಮಕ್ಕಳು, ಎಲ್ಲವು ಚೆನ್ನಾಗಿಯೇ ಇತ್ತು, ಆದ್ರೆ ವಿಧಿಯ ವಕ್ರದೃಷ್ಟಿಗೆ ತಾಯಿ ಮಗ, ಮೃತಪಟ್ಟರೆ ,ಅಪ್ಪ ಮಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಾಗವಾರ ಬಳಿಯಲ್ಲಿ ನಿರ್ಮಾಣ ವಾಗುತ್ತಿರುವ ಮೆಟ್ರೋ ಪಿಲ್ಲರ್ ಇಂದು ಬೆಳಗ್ಗೆ ಸುಮಾರು 9.30 ರ ಸಮಯ ಕ್ಕೆ