ಬೆಂಗಳೂರು : ಮಂಗಳೂರಿನಲ್ಲಿ ಪೊಲೀಸ್ ಫೈರಿಂಗ್ ಗೆ ಇಬ್ಬರು ಸಾವು ಪ್ರಕರಣ ಅಪರಾಧಿಗಳಿಗೆ ಪರಿಹಾರ ಕೊಡಲು ಸಾಧ್ಯವಿಲ್ಲ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.