ಸಂಡಾಸು ಹೊಂಡಕ್ಕೆ ಸಂಬಂಧಿಸಿದಂತೆ ನಡೆದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ನಡೆದಿದೆ. ಕೋಟದಲ್ಲಿ ಈ ದುರ್ಘಟನೆ ಸಂಭವಿಸಿದೆ. ಕೋಟ ನಿವಾಸಿಗಳಾದ ಭರತ್ ಮತ್ತು ಯತೀಶ್ ಹತ್ಯೆಗೊಳಗಾದವರಾಗಿದ್ದಾರೆ. ಮೃತ ಯತೀಶ್ ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಕೇಶ್ ಮಲ್ಲಿ ಆಪ್ತ ಸಹಾಯಕನಾಗಿ ಕೆಲಸ ಮಾಡಿದ್ದರು. ಭರತ್ ಕೋಟದಲ್ಲಿ ಆಟೋ ಚಾಲಕನಾಗಿದ್ದರು. ಅವರ ಸ್ನೇಹಿತ ಲೋಹಿತ್ ಮನೆಯಲ್ಲಿನ ಸಂಡಾಸು ಹೊಂಡದ ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಭರತ್ ಮತ್ತು ಯತೀಶ್ ಸಹಕಾರ ಮಾಡಿದ್ದೇ