ಮಂಡ್ಯ : ಕೆಆರ್ಎಸ್ ಹಿನ್ನೀರಿಗೆ ಹಾರಿ ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಬಳಿ ನಡೆದಿದೆ.