ಮೈಸೂರು: ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತೆ ಮೇಲೆ ವ್ಯಕ್ತಿಯೋರ್ವ ಅತ್ಯಾಚಾರವೆಸಗಿದ್ದಾನೆ. ಈ ವಿಷಯವನ್ನು ಊರಿನವರಿಗೆ ತಿಳಿಸಬೇಕಾಗುತ್ತದೆ ಎಂದು ಮತ್ತೊಬ್ಬ ಅತ್ಯಾಚಾರವೆಸಗಿದ್ದಾನೆ. ಇದರಿಂದಾಗಿ ಅಪ್ರಾಪ್ತೆ ಗರ್ಭಿಣಿಯಾಗಿರುವ ಘಟನೆ ಟಿ.ನರಸೀಪುರದಲ್ಲಿ ನಡೆದಿದೆ. ಚಲುವರಾಜು ಎಂಬಾತ ಅಪ್ರಾಪ್ತೆಯನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ ಎನ್ನಲಾಗಿದೆ. ಇವರಿಬ್ಬರ ಸಂಬಂಧದ ಬಗ್ಗೆ ಗೊತ್ತಿದ್ದ ಅದೇ ಕಾಲೋನಿಯ ವಿಜಯ್ ಕುಮಾರ್ ಇಬ್ಬರ ಸಂಬಂಧದ ಬಗ್ಗೆ ಊರಿನವರಿಗೆ ಹೇಳುತ್ತೇನೆ ಎಂದು ಅಪ್ರಾಪ್ತೆಗೆ ಬೆದರಿಕೆಯೊಡ್ಡಿ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಲಾಗಿದೆ.ಸದ್ಯ ಅಪ್ರಾಪ್ತೆ ಈಗ