ಬೆಂಗಳೂರಿನಲ್ಲಿ ಚುಮು ಚುಮು ಚಳಿಯನ್ನು ಬೆಂಗಳೂರನ್ನ ಜನರು ಸಖತ್ ಎಂಜಾಯ್ ಮಾಡುತ್ತಿದ್ದಾರೆ.ಜಿಟಿ ಜಿಟಿ ಮಳೆಯ ನಡುವೆ ಬೆಳ್ಳಂ ಬೆಳ್ಳಿಗೆ ಇಂದಲೇ ಬೆಂಗಳೂರಿಗರು ಆಫೀಸ್ ಗೆ ಹೊರಟಿದ್ದರು.ಇನ್ನು ಎರಡು ದಿನ ವಾತಾವರಣ ಹೀಗೆ ಇರಲಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಮತ್ತೆ ಮಳೆಯಾಗಿದೆ.ನೆನ್ನೆಯಿಂದಲೂ ಐಟಿ ಸಿಟಿಯಲ್ಲಿ ಮೋಡ ಕವಿದ ವಾತಾವರಣ ಉಂಟಾಗಿದೆ.ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಎರಡು ದಿನ ಮಳೆಯಾಗಲಿದೆ.ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಹಾಗೂ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ