ಎರಡು ಬೈಕ್ಗಳು ಡಿಕ್ಕಿಯಾಗಿ ಬೆಂಗಳೂರಿನಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಕೆಂಗೇರಿ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ನರಸಪ್ಪ ಹಾಗೂ ರಕ್ಷಾ ಮೃತ ದುರ್ದೈವಿಗಳಾಗಿದ್ದಾರೆ.. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಕೆಂಗೇರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿನ್ನೆ ರಾತ್ರಿ 11.40ರ ಸುಮಾರಿಗೆ ರಕ್ಷಾ, ಚಂದನ್ ಜತೆಯಾಗಿ ಪಲ್ಸರ್ ಬೈಕ್ನಲ್ಲಿ ಸ್ಪೀಡಾಗಿ ಹೋಗುತ್ತಿದ್ದರು. ಮಾರುತಿ ನಗರ ಮುಖ್ಯ ರಸ್ತೆಯಲ್ಲಿ ಕೇಲ್ಇ ಕಾಲೇಜು