ಕೆರೆಯಲ್ಲಿ ಮುಳುಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಹಾಸನ ತಾಲ್ಲೂಕಿನ ತೇಜೂರು ಗ್ರಾಮದಲ್ಲಿ ನಡೆದಿದೆ. ಚಂದ್ರು ಹಾಗೂ ಆನಂದ್ ಮೃತ ಪಟ್ಟಿದ್ದಾರೆ. ವ್ಯವಹಾರದ ವಿಚಾರವಾಗಿ ಗಂಗೆ ಮೇಲೆ ಆಣೆ ಮಾಡಲು ಹೋದಾಗ ಈ ಘಟನೆ ಸಂಭವಿಸಿದೆ.