ಕೆಲ ದಿನಗಳ ಹಿಂದೆ ಬಿಜೆಪಿಯ ಕೆಲ ನಾಯಕರು ಕುಖ್ಯಾತ ರೌಡಿಶೀಟರ್ ಗಳ ಜೊತೆ ಕಾಣಿಸಿಕೊಂಡಾಗ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ಪಕ್ಷದ ನಾಯಕರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದರು.