ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ಇಂದು ಮುಂಜಾನೆ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆಯಿತು. ಬಾರಾಮುಲ್ಲಾದ ಯಡಿಪೋರಾ, ಪಟ್ಟನ್ ಪ್ರದೇಶದಲ್ಲಿ ಭಯೋತ್ಪಾದಕರ ಎನ್ಕೌಂಟರ್ ನಡೆದಿದೆ. ಬಾರಾಮುಲ್ಲಾದ ಯಡಿಪೋರಾ, ಪಟ್ಟನ್ ಪ್ರದೇಶದಲ್ಲಿ ಎನ್ಕೌಂಟರ್ ಪ್ರಾರಂಭವಾಗಿದೆ. ಪೊಲೀಸರು ಮತ್ತು ಭದ್ರತಾ ಪಡೆಗಳು ಕಾರ್ಯಚರಣೆ ಮಾಡುತ್ತಿದೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ. ಇದಕ್ಕೂ ಮೊದಲು, ಇಂದು ಮುಂಜಾನೆ ಶೋಪಿಯಾನ್ ಜಿಲ್ಲೆಯ ಚಿತ್ರಗಾಮ್ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ