ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ ಕಾಡಾನೆಯೊಂದು ದಾಳಿ ನಡೆಸಿದ್ದು, ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.