ಕೋಲಾರ ನಗರದ ಹೊರವಲಯದಲ್ಲಿರುವ ಆರ್.ಎಲ್. ಜಾಲಪ್ಪ ಆಸ್ಪತ್ರೆ ಮುಂಬಾಗ ಇತ್ತೀಚೆಗೆ ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣಗಳು ಹೆಚ್ಚಾಗ್ತಿದ್ದು ಕಳ್ಳರನ್ನು ಪತ್ತೆಹಚ್ಚುವ ಸಲುವಾಗಿ ಗಲ್ ಪೇಟೆ ಪೋಲೀಸ್ ಠಾಣೆಯ ಸಿ.ಪಿ.ಐ ಹರೀಶ್, ಪಿ.ಎಸ್. ಐ ವೇದಾವತಿ ಅವರು ಎಸ್ಪಿ ಹಾಗೂ ಡಿವೈಎಸ್ ಪಿ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಿ ದ್ವಿಚಕ್ರ ವಾಹನ ಕಳ್ಳರನ್ನು ಬಂಧಿಸಲು ಬಲೆ ಬೀಸಿದ್ದರು. ಆ. ೩೦ ನಂದೀಶ್ ನನ್ನು ಬಂದಿಸಿ ವಿಚಾರಣೆ ನಡೆಸಿದಾಗ ತನ್ನ ಸ್ನೇಹಿತ ಚಿರಂಜೀವಿ