ಮಂಡ್ಯ : ಹಳಿ ದಾಟುವಾಗ ರೈಲಿಗೆ ಸಿಲುಕಿ ಇಬ್ಬರು ಮಹಿಳೆಯರು ದಾರುಣ ಸಾವಿಗೀಡಾಗಿರುವ ಘಟನೆ ಮಂಡ್ಯ ರೈಲು ನಿಲ್ದಾಣದಲ್ಲಿ ನಡೆದಿದೆ.