ತಲೆ ಮೇಲೆ ಕಲ್ಲು ಎತ್ತಿಹಾಕಿ ಮಹಿಳೆಯ ಬರ್ಬರ ಹತ್ಯೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆ ಯಡ್ರಾಮಿ ತಾಲೂಕಿನ ಹರನಾಳ ಗ್ರಾಮದಲ್ಲಿ ನಡೆದಿದೆ. ಅನುಸೂಯ ಬಾಯಿ ಹತ್ಯೆಯಾದ ಮಹಿಳೆ. ಈಕೆ ಜಮೀನಿನಲ್ಲಿ ಒಬ್ಬಂಟಿಯಾಗಿ ಕೆಲಸ ಮಾಡುವಾಗ ದುಷ್ಕರ್ಮಿಗಳು ಹತ್ಯೆ ಮಾಡಿರುವುದಾಗಿ ಮೇಲ್ನೋಟಕ್ಕೆ ಕಾಣ್ತಿದೆ. ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಮೈಮೇಲಿನ ಚಿನ್ನಾಭರಣ ದೋಚಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.. ಇದ್ರಿಂದಾಗಿ ಜಮೀನಿನಲ್ಲಿ ಕೆಲಸ ಮಾಡುವ ಮಹಿಳೆಯರಲ್ಲಿ ಭಯ ಶುರುವಾಗಿದೆ. ಸ್ಥಳಕ್ಕೆ ಯಡ್ರಾಮಿ