ಅಪ್ರಾಪ್ತ ಬಾಲಕಿಯ ಮೇಲೆ ಇಬ್ಬರು ಕಾಮುಕರು ಅತ್ಯಾಚಾರ ನಡೆಸಿದ ಘಟನೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕಳೆದ ಆಗಸ್ಟ್ 31 ರಂದು ಇಬ್ಬರು ಯುವಕರು ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. 21 ವರ್ಷ ವಯಸ್ಸಿನ ಮುತ್ತಪ್ಪ ಮತ್ತು ಸಂತೋಷ್ ಎನ್ನುವ ಯುವಕರು, ಬಸ್ಸಿಗಾಗಿ ಕಾಯುತ್ತಾ ನಿಂತಿದ್ದ ಬಾಲಕಿಗೆ ಡ್ರಾಪ್ ಕೊಡುವ ನೆಪವೊಡ್ಡಿ ಅಟೋದಲ್ಲಿ ಕರೆದುಕೊಂಡು ಹೋಗಿದ್ದಾರೆ. ಬಾಲಕಿಯನ್ನು ನಗರದ ಹೊರವಲಯದಲ್ಲಿರುವ