ಹುಬ್ಬಳ್ಳಿ ಘಟನೆಯಲ್ಲಿ ಯಾವುದೇ ಪ್ರಭಾವಿ ವ್ಯಕ್ತಿಯ ಕೈವಾಡ ಇದ್ದರೂ ಅವರನ್ನು ಒದ್ದು ಒಳಗೆ ಹಾಕಲಿ, ನನ್ನ ಕೈವಾಡ ಇದ್ದರೂ ನನ್ನನ್ನು ಒಳಗೆ ಹಾಕಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸವಾಲು ಹಾಕಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಭಾವಿ ವ್ಯಕ್ತಿಗಳ ಕೈವಾಡ ಇದೆ ಅಂತ ಸರಕಾರ ಹೇಳುತ್ತಿದೆ. ಆದರೆ ಯಾರು ಆ ಪ್ರಭಾವಿ ಎಂದು ಬಹಿರಂಗಪಡಿಸಲು. ತನಿಖೆಯಲ್ಲಿ ಸಾಬೀತಾದರೆ ಒದ್ದು ಒಳಗೆ ಹಾಕಲಿ ಎಂದರು. ಈಶ್ವರಪ್ಪನವರು ಶಿವಮೊಗ್ಗದಲ್ಲಿ