ಹಾವೇರಿ : ರಸ್ತೆ ಸಮಸ್ಯೆ ಬಗ್ಗೆ ಹೇಳಿದ ಗ್ರಾಮಸ್ಥನ ಮೇಲೆ ಸಂಸದ ಶಿವಕುಮಾರ್ ಉದಾಸಿ ದರ್ಪ ತೋರಿದ್ದಾರೆ. ಈ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದೆ. ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಸೋಮಸಾಗರ ಗ್ರಾಮದಲ್ಲಿ ನ.20ರಂದು ಈ ಘಟನೆ ನಡೆದಿದ್ದು, ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆಗೆಯ ವೇಳೆ ಕಾಮಗಾರಿಗೆ ಚಾಲನೆ ನೀಡಲು ಶಿವಕುಮಾರ್ ಉದಾಸಿ ಆಗಮಿಸಿದ್ದರು. ಆ ವೇಳೆ ಗ್ರಾಮಸ್ಥನೊಬ್ಬ ತಮ್ಮ ಗ್ರಾಮದ ರಸ್ತೆ ಸಮಸ್ಯೆ ಬಗ್ಗೆ ಬಿಜೆಪಿ