ಬೆಂಗಳೂರು : ಸನಾತನ ಧರ್ಮದ ಬಗ್ಗೆ ಮಾತನಾಡಿ ತುಷ್ಟೀಕರಣ ರಾಜಕೀಯ ಮಾಡುವುದು ಐಎನ್ಡಿಐಎ ಒಕ್ಕೂಟದ ಉದ್ದೇಶ ಎಂದು ಮಾಜಿ ಸಿಎಂ ಬೊಮ್ಮಾಯಿ ಉದಯ್ ಸ್ಟಾಲಿನ್ ಮತ್ತು ಇಂಡಿಯಾ ಒಕ್ಕೂಟದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸನಾತನ ಧರ್ಮದ ಬಗ್ಗೆ ತಮಿಳುನಾಡು ಸಚಿವ ಉದಯ್ ಸ್ಟಾಲಿನ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಉದಯ್ ಸ್ಟಾಲಿನ್ ಹೇಳಿಕೆ ನೋಡಿದ್ದೇನೆ. ಸನಾತನ ಧರ್ಮದ ಬಗ್ಗೆ ಅವರ ಹೇಳಿಕೆ ಅವರ ಮನಸ್ಥಿತಿ ತೋರಿಸುತ್ತದೆ. ಸನಾತನ ಧರ್ಮದ