ಮುಖ್ಯ ಮಂತ್ರಿ ಮಂಡಿಸಿದ ಬಜೆಟ್ ನಿರಾಶದಾಯಕವಾಗಿದ್ದು ಕಳೆದ 15 ವರ್ಷಗಳಲ್ಲಿ ಮಂಡನೆಯಾದ ಬಜೆಟ್ಗಳ ಪೈಕಿ ಈ ಬಜೆಟ್ ಅತ್ಯಂತ ಕೆಟ್ಟ ಬಜೆಟ್ ಎಂದು ಉಡುಪಿ ಶಾಸಕ ರಘುಪತಿ ಭಟ್ ಅಭಿಮತ ವ್ಯಕ್ತ ಪಡಿಸಿದ್ದಾರೆ.