ಎಸ್ಎಸ್ಎಲ್ಸಿ ಉತ್ತರ ಪತ್ರಿಕೆಯ ಬಂದೋಬಸ್ತ್ನಲ್ಲಿದ್ದ ಪೊಲೀಸ್ ಕಾನ್ಸ್ಟೇಬಲ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ ಜಿಲ್ಲೆ ಆದಿವುಡುಪಿ ದಿ. ಅಮ್ಮುಂಜೆ ನಾಗೇಶ್ ನಾಯಕ ಸ್ಮಾರಕ ಪ್ರೌಢಶಾಲೆಯಲ್ಲಿ ರಾಜೇಶ್ ಕುಂದರ್ ತಮ್ಮ ರೈಫಲ್ನಿಂದ ಕುತ್ತಿಗೆಗೆ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಡುಪಿ ಜಿಲ್ಲೆಯ ಆದಿಉಡುಪಿ ಪ್ರೌಢಶಾಲೆಯಲ್ಲಿ ಹತ್ತನೇ ತರಗತಿ ಪರೀಕ್ಷೆಯ ಉತ್ತರ ಪತ್ರಿಕೆಗಳನ್ನು ಸ್ಟ್ರಾಂಗ್ ರೂಮ್ನಲ್ಲಿ ಇಡಲಾಗಿದ್ದು ಮೂರು ಜನ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಪೊಲೀಸರನ್ನು ನೇಮಿಸಲಾಗಿತ್ತು. ಇಂದು