ಮಂಗಳೂರು: ಪತ್ನಿಗೆ ಕಿರುಕುಳ ನೀಡಿದ್ದ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸಿದ್ದ ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣೆಯ ಪೇದೆ ಪ್ರಕಾಶ್ ಅಮಾನತು ಹಿಂಪಡೆಯಲಾಗಿದೆ.