ಬಳ್ಳಾರಿ : ಬಳ್ಳಾರಿ ಲೋಕಸಭಾ ಉಪಚುನಾವಣೆ ಅಡ್ರೆಸ್ ಇರುವ ಜೆ. ಶಾಂತಾ ಹಾಗೂ ಅಡ್ರೆಸ್ ಇಲ್ಲದ ಉಗ್ರಪ್ಪ ನಡುವಿನ ಹೊರಾಟ ಎಂದು ಬಿಜೆಪಿ ಶಾಸಕ ಶ್ರೀರಾಮುಲು ಅವರು ಹೇಳಿರುವುದಕ್ಕೆ ಇದೀಗ ವಿ.ಎಸ್. ಉಗ್ರಪ್ಪ ಶ್ರೀರಾಮುಲುಗೆ ತಿರುಗೇಟು ನೀಡಿದ್ದಾರೆ.