ಕೀವ್ : ಉಕ್ರೇನ್ ಮೇಲೆ ರಷ್ಯಾ ಯುದ್ಧ ಶುರು ಮಾಡಿ ಇವತ್ತಿಗೆ ಒಂಬತ್ತನೇ ದಿನ.ಈ ನಡುವೆ ಉಕ್ರೇನ್ನ ಹಡಗೊಂದನ್ನು ಉಕ್ರೇನ್ ಸೈನಿಕರೇ ಸ್ಫೋಟಿಸಿ ಮುಳುಗಿಸಿದ್ದಾರೆ. ರಷ್ಯಾ ಸೇನೆ ಕಂಡುಕೇಳರಿಯದ ರೀತಿಯಲ್ಲಿ ಉಕ್ರೇನ್ ಮೇಲೆ ಬಾಂಬ್, ಕ್ಷಿಪಣಿ ದಾಳಿ ನಡೆಸ್ತಿವೆ.ಈ ಹಿನ್ನೆಲೆ ಖಾರ್ಕೀವ್, ಚೆರ್ನಿಹೀವ್, ಸುಮಿ, ಕೀವ್ ನಗರಗಳು ತತ್ತರಿಸಿದ್ದು, ಸ್ಮಶಾನದಂತಾಗಿಬಿಟ್ಟಿವೆ. ಸದ್ಯ ರಷ್ಯಾ ಆರ್ಮಿ ಕೀವ್ನಿಂದ 20 ಮೈಲಿ ದೂರದಲ್ಲಿ ಬೀಡುಬಿಟ್ಟಿದೆ. ಮುಂದಿನ ಆದೇಶಕ್ಕಾಗಿ ಕಾಯ್ತಿದೆ. ಜಾಪೋರಿಷಿಯಾ ಸಮೀಪದ ಎನರ್ವೋದರ್ ನಗರ