ದೀಕ್ಷೆ ಕೊಟ್ಟ ಗುರುವಿಗೆ ಅಪಘಾತವಾದ ಸುದ್ದಿ ಕೇಳಿ ಕೇಂದ್ರ ಸಚಿವ ಉಮಾ ಭಾರತಿ ಅವರು ಉಡುಪಿಯ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಉಮಾಭಾರತಿ ಅವರು ಪೇಜಾವರ ಮಠಕ್ಕೆ ಬಂದು ಅಪಘಾತದ ಮಾಹಿತಿ ಪಡೆದುಕೊಂಡರು. ಸ್ವಾಮೀಜಿಯನ್ನು ಕಂಡು ನಿಟ್ಟಿಸುರು ಬಿಟ್ಟ ಅವರು, ಸ್ವಾಮೀಜಿ ಅವರನ್ನು ಆರೋಗ್ಯದ ಬಗ್ಗೆ ಗಮನ ಹರಿಸಲು ಸಲಹೆ ನೀಡಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸ್ವಾಮೀಜಿ ಅವರಿಗೆ ಅಪಘಾತವಾಗಿರುವುದು ಕೇಳಿ ಆಘಾತಗೊಂಡು,