ಕಲಬುರಗಿ : ರಾಜ್ಯದಲ್ಲಿ ಆಪರೇಷನ್ ಕಮಲ ಪಾರ್ಟ್-2 ಇಲ್ಲ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಆಡಳಿತವನ್ನು ಮೆಚ್ಚಿ ಪಕ್ಷಕ್ಕೆ ಬರುತ್ತಿದ್ದಾರೆ ಎಂದು ಸಂಸದ ಉಮೇಶ್ ಜಾಧವ್ ಹೇಳಿದ್ದಾರೆ.