ಚಿಂಚೊಳಿ : ಕಾಂಗ್ರೆಸ್ ನ ಅತೃಪ್ತ ಚಿಂಚೋಳಿ ಶಾಸಕ ಡಾ.ಉಮೇಶ ಜಾಧವ್ ಶೀಘ್ರದಲ್ಲೇ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎನ್ನುವ ಸುಳಿವನ್ನು ಇದೀಗ ಮಾಜಿ ಸಚಿವರೊಬ್ಬರು ನೀಡಿದ್ದಾರೆ. ಮಾಜಿ ಸಚಿವ ಬಾಬುರಾವ್ ಚಿಂಚನಸೂರ ಖಾಸಗಿ ಮಾಧ್ಯಮವೊಂದಕ್ಕೆ ನೀಡಿರುವ ಹೇಳಿಕೆ ಯಲ್ಲಿ ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ಅವರು ನೀಡಿರುವ ಹೇಳಿಕೆಯಲ್ಲಿ ಕೆಲವೇ ದಿನಗಳಲ್ಲಿ ಲೋಕಸಭೆಗೆ ನಡೆಯಲಿರುವ ಚುನಾವಣೆಯಲ್ಲಿ ಕಲಬುರಗಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಜಾಧವ್ ಕಣಕ್ಕಿಳಿಯುವುದು ಬಹುತೇಕ ನಿಶ್ಚಿತವಾಗಿದೆ ಎಂದಿದ್ದಾರೆ. ಇದೇ ವೇಳೆ ಅವರು,