ಹುಬ್ಬಳ್ಳಿ : ಉಮೇಶ್ ಜಾಧವ್ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಉಮೇಶ್ ಜಾಧವ್ ರಾಜೀನಾಮೆ ಅಂಗೀಕಾರ ಆಗೋದು ಕಷ್ಟ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಅವರು ಹೇಳಿದ್ದಾರೆ. ಉಮೇಶ್ ಜಾಧವ್ ವಿರುದ್ಧ ಅನರ್ಹತೆ ಅಸ್ತ್ರದ ಸುಳಿವು ನೀಡಿದ ಸಿದ್ಧರಾಮಯ್ಯ ಅವರು, ಉಮೇಶ್ ಜಾಧವ್ ಕಾಂಗ್ರೆಸ್ ಪಕ್ಷದಿಂದ ಗೆದ್ದಿದ್ದಾರೆ. ಆದರೆ ಈಗ ಆಪರೇಷನ್ ಕಮಲಕ್ಕೆ ಬಲಿಯಾಗಿದ್ದಾರೆ. ಪಕ್ಷಾಂತರ ನಿಷೇಧ ಕಾಯ್ದೆಯಡಿ ಕ್ರಮ ಜರುಗಿಸಲು ದೂರು ನೀಡಿರುವುದಾಗಿ ಹೇಳಿದ್ದಾರೆ. ಹಾಗೇ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ