ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿಯಿಂದ ಸ್ಪರ್ಧೆ ಮಾಡಿರುವ ಉಮೇಶ್ ಜಾಧವ ವಿರುದ್ಧ ಬೈ ಎಲೆಕ್ಷನ್ ನ ಕೈ ಅಭ್ಯರ್ಥಿ ಕಿಡಿಕಾರಿದ್ದಾರೆ.ಬಿ ಫಾರಂ ಪಡೆದ ಬಳಿಕ ಚಿಂಚೋಳಿ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಸುಭಾಷ್ ರಾಥೋಡ್ ಹೇಳಿಕೆ ನೀಡಿದ್ದು, ನನಗೆ ಟಿಕೆಟ್ ಕೊಟ್ಟಿದ್ದು ಸಂತೋಷ ಆಗಿದೆ. ನಮ್ಮ ನಾಯಕರು ಭರವಸೆ ಇಟ್ಟು ಟಿಕೆಟ್ ಕೊಟ್ಟಿದ್ದಾರೆ.ಉಮೇಶ್ ಜಾಧವ್ ಯಾವಾಗಲೂ ದ್ವಂದ್ವ ನೀತಿ ಅನುಸರಿಸೋರು. ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಉಮೇಶ್ ಜಾಧವ್ ಪುತ್ರ