ಕೈ ಪಾಳೆಯಕ್ಕೆ ರಾಜೀನಾಮೆ ನೀಡಿ ಬಿಜೆಪಿಯಿಂದ ಟಿಕೆಟ್ ಪಡೆದುಕೊಳ್ಳುವಲ್ಲಿ ಸಫಲವಾಗಿರುವ ಉಮೇಶ್ ಜಾಧವ್ ಟೆಂಪಲ್ ರನ್ ಶುರುವಿಟ್ಟುಕೊಂಡಿದ್ದಾರೆ.ಚಿಂಚೋಳಿ ಶಾಸಕ ಹಾಗೂ ಕಲಬುರಗಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಅವರಿಂದ ಟೆಂಪಲ್ ರನ್ ನಡೆಯುತ್ತಿದೆ.ಗುರುಮಠಕಲ್ ಪಟ್ಟಣದ ಖಾಸಾಮಠಕ್ಕೆ ಭೇಟಿ ನೀಡಿ ಗುರು ಮುರುಘರಾಜೇಂದ್ರ ಗದ್ದುಗೆಯ ಸ್ವಾಮಿಗಳ ದರ್ಶನ ಪಡೆದರು. ಬೋರಬಂಡಾ ಗ್ರಾಮದ ಲಕ್ಷ್ಮಿ ತಿಮ್ಮಪ್ಪ ದೇವರ ದರ್ಶನ ಪಡೆದುಕೊಂಡು ಲೋಕಸಭಾ ಚುನಾವಣೆಯಲ್ಲಿ ಗೆಲುವಿಗೆ ದೇವರ ಮೊರೆ ಹೋದರು. ಎಪ್ರಿಲ್ 2 ರಂದು