ಕಲಬುರಗಿ : ಕೊನೆಗೂ ಮುಂಬೈನಿಂದ ಸ್ವಗ್ರಾಮ ಬೆಡಸೂರಿಗೆ ಆಗಮಿಸಿ ಕಾಂಗ್ರೆಸ್ ಶಾಸಕ ಉಮೇಶ್ ಜಾಧವ್ ಇದೀಗ ಬಿಜೆಪಿಗೆ ಬಿಗ್ ಶಾಕ್ ನೀಡಿದ್ದಾರೆ. ಅತೃಪ್ತ ಶಾಸಕರಲ್ಲಿ ಒಬ್ಬರಾದ ಚಿಂಚೋಳಿ ಶಾಸಕ ಉಮೇಶ್ ಜಾಧವ್ ಕಾಂಗ್ರೆಸ್ ನಾಯಕರ ಸಂಪರ್ಕಕ್ಕೂ ಸಿಗದೆ ಮುಂಬೈ ನಲ್ಲಿ ಇದ್ದರು, ಅಲ್ಲದೇ ಕಾಂಗ್ರೆಸ್ ನ ಶಾಸಕಾಂಗ ಸಭೆಗೂ ಆಗಮಿಸಿರಲಿಲ್ಲ. ಈ ಎಲ್ಲಾ ವಿದ್ಯಾಮಾನಗಳನ್ನು ಗಮನಿಸಿ ಶಾಸಕ ಉಮೇಶ್ ಜಾಧವ್ ಬಿಜೆಪಿ ಸೇರ್ಪಡೆಯಾಗುತ್ತಾರೆ ಎನ್ನಲಾಗಿತ್ತು. ಆದರೆ ಇದೀಗ ಸ್ವಗ್ರಾಮಕ್ಕೆ ಆಗಮಿಸಿದ