ಲೋಕಸಭೆ ಚುನಾವಣೆಯ ಸಿದ್ಧತೆಗಳನ್ನು ಎಲ್ಲ ಪಕ್ಷಗಳು ಬಿರುಸುಗೊಳಿಸಿವೆ. ಇತ್ತ ಬಿಸಿಲೂರು ಖ್ಯಾತಿಯ ನಾಡಿಯಲ್ಲಿ ಪಕ್ಷಾಂತರ ಪರ್ವ ಶುರುವಾಗಿದೆ.ಕಲಬುರ್ಗಿಯಲ್ಲಿ ಮಾತೃಪಕ್ಷ ಕಾಂಗ್ರೆಸ್ ಗೆ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಶ್ರೀನಿವಾಸ್ ಸಾಗರ್ ಮರಳಿದ್ದಾರೆ.ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಕಳೆದ ಜಿಲ್ಲಾ ಪಂಚಾಯಿತಿ ಚುನಾವಣೆ ವೇಳೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಸಗರ್, ಚಿತ್ತಾಪುರ ತಾಲೂಕಿನ ರಾವೂರು ಗ್ರಾಮದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು.ಪಕ್ಷದ ಧ್ವಜ ನೀಡೋ ಮೂಲಕ ಬರಮಾಡಿಕೊಂಡ