ಬೆಂಗಳೂರಿನ ಆಳುವ ದೊರೆಗಳ ಗಮನ ಸೆಳೆಯಲು ಈ ರೀತಿಯ ಹೇಳಿಕೆ ನೀಡುತ್ತಿದ್ದರು. ಅವರಿಗೆ ಚಾಟಿ ಏಟು ನೀಡಲು ಈ ರೀತಿ ಹೇಳುತ್ತಿದ್ದರು. ನಾವು ಅರ್ಥ ಮಾಡಿಕೊಳ್ಳುತ್ತಿರಲಿಲ್ಲ ಅಷ್ಟೇ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು. ಸಚಿವ ಉಮೇಶ್ ಕತ್ತಿ ನಿಧನ ಹಿನ್ನೆಲೆಯಲ್ಲಿ ಅವರ ಆತ್ಮಕ್ಕೆ ಶಾಂತಿ ನೀಡುವಂತೆ ತಾಯಿ ಚಾಮುಂಡೇಶ್ವರಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಉಮೇಶ್ ಕತ್ತಿ ನೇರ ನುಡಿಯ ರಾಜಕಾರಣಿ. ಅವರ