ಬಿಜೆಪಿ ನಾಯಕರು ಹರಾಮ್ಕೋರರು ಎಂದು ಬಿಜೆಪಿ ಮುಖಂಡ ಉಮೇಶ್ ಕತ್ತಿ ವಾಗ್ದಾಳಿ ನಡೆಸಿದ್ದಾರೆ. ನಾನೊಬ್ಬ ಲಿಂಗಾಯುತ, ಪ್ರತ್ಯೇಕ ಲಿಂಗಾಯುತ ಹೋರಾಟಕ್ಕೆ ಧುಮುಕದಂತೆ ಬಿಜೆಪಿ ನಾಯಕರು ತಡೆದಿದ್ದರು ಎಂದು ಆರೋಪಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಕೆಲ ದಿನಗಳ ಹಿಂದೆ ಉಮೇಶ್ ಕತ್ತಿಯವರನ್ನು ಭೇಟಿ ಮೀಡಿದ ನಂತರ ಇಂತಹ ಬೆಳವಣಿಗೆಗಳಾಗಿವೆ ಎಂದು ಮೂಲಗಳು ತಿಳಿಸಿವೆ. ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟದಲ್ಲಿ ಪಾಲ್ಗೊಂಡಲ್ಲಿ ಬಿಜೆಪಿ ಪಕ್ಷದಿಂದ ಟಿಕೆಟ್ ದೊರೆಯುವುದಿಲ್ಲ ಎಂದು ಬಿಜೆಪಿಯ ಹಿರಿಯ ನಾಯಕರು