ಬೆಂಗಳೂರು : ಸಂಪುಟ ವಿಸ್ತರಣೆಯ ವೇಳೆ ಸಚಿವ ಸ್ಥಾನ ನೀಡುವಂತೆ ಶಾಸಕರು ಮತ್ತೆ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಒತ್ತಡ ಹೇರುತ್ತಿದ್ದಾರೆ. ಹೌದು. ಮಂತ್ರಿಗಿರಿಗಾಗಿ ಪದೇ ಪದೇ ಸಿಎಂ ಬಿಎಸ್ ವೈರನ್ನ ಭೇಟಿಯಾಗ್ತಿರುವ ಉಮೇಶ್ ಕತ್ತಿ ಇದೀಗ ಮತ್ತೆ ಇಂದು ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ನಿವಾಸಕ್ಕೆ ಆಗಮಿಸಿ ಬಿಎಸ್ ವೈ ಜೊತೆ ಚರ್ಚೆ ನಡೆಸಿದ್ದಾರೆ. ಸಿಎಂ ಜತೆ ವಾಕಿಂಗ್ ಗೆ ತೆರಳಿದ ಉಮೇಶ್ ಕತ್ತಿ ಸಂಪುಟ