ಹದಿನೆಂಟು ವರ್ಷದ ಹಿಂದೆ ಬೆಂಗಳೂರು ಮಹಿಳೆಯೋರ್ವಳ ಮೇಲೆ ಅತ್ಯಾಚಾರ ಎಸಗಿ, ಆಕೆಯ ಹತ್ಯೆಗೆ ಕಾರಣವಾಗಿದ್ದ ಉಮೇಶ ರೆಡ್ಡಿ ಜೈಲಿನ ಕೋಣೆಯಲ್ಲಿ ಬೆತ್ತಲೆ ತಿರುಗುತ್ತಿದ್ದ ಎನ್ನುವ ಅಂಶ ಬೆಳಕಿಗೆ ಬಂದಿದೆ.