ರಾತ್ರಿ ಎಂಜಿ ರೋಡ್, ಬ್ರಿಗೇಡ್ ರೋಡ್ ಹಾಗೂ ಚರ್ಚ್ ಸ್ಟ್ರೀಟ್ ಬಳಿ ರಸ್ತೆಯಲ್ಲಿ ನಿಂತು ಗ್ರಾಹಕರ ಗಮನ ಸೆಳೆಯುತ್ತಿದ್ದ ಮತ್ತು ಅನೈತಿಕ ಚಟುವಟಿಕೆ ನಡೆಯುತ್ತಿದೆ ಅನ್ನೋ ಶಂಕೆ ಮೇಲೆ ಕಬ್ಬನ್ ಪಾರ್ಕ್ ಪೊಲೀಸರು ಒಂದು ವಿಶೇಷ ತಂಡವನ್ನು ರಚನೆ ಮಾಡಿ ಫೀಲ್ಡ್ ಗಿಳಿದು ರಸ್ತೆಯಲ್ಲಿ ನಿಂತಿದ್ದ ವಿದೇಶಿ ಮಹಿಳೆಯರನ್ನ ಯಾವುದೇ ಮುಲಾಜಿಲ್ಲದೇ ದಾಳಿ ಮಾಡಿದ್ದಾರೆ ಇನ್ನೂ ಇದೇ ವೇಳೆ ಒಟ್ಟು 25 ಕ್ಕೂ ಹೆಚ್ಚು ಜನರನ್ನ ವಶಕ್ಕೆ ಪಡೆದಿದ್ದಾರೆ. ಇನ್ನೂ