ಬಿಜೆಪಿ ಪಕ್ಷದಲ್ಲಿ ಅಸಮಾಧಾನ ತೀವ್ರಗೊಂಡಿದ್ದು, ಶಾಸಕ ಆನಂದ ಸಿಂಗ್ ಅವರ ಅನುಪಸ್ಥಿತಿಯಲ್ಲಿ ಹೊಸಪೇಟೆಯಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆಯನ್ನು ನಡೆಸಲು ಸಿದ್ಧತೆ ನಡೆಸಲಾಗಿದೆ.