ಮೈತ್ರಿ ಪಕ್ಷಗಳು ಹಾಗೂ ಬಿಜೆಪಿ ನಡುವೆ ಈಗ ಶಾಸಕರನ್ನು ಹಿಡಿದಿಟ್ಟುಕೊಳ್ಳುವ ಆಟ ಶುರುವಾಗಿದ್ದು, ರಾಜ್ಯದ ರಾಜಕೀಯದಲ್ಲಿ ಮತ್ತೆ ರೆಸಾರ್ಟ್ ರಾಜಕೀಯ ನುಸುಳಿದೆ.ಕಾಂಗ್ರೆಸ್ – ಜೆಡಿಎಸ್ ನ 12ಕ್ಕೂ ಹೆಚ್ಚು ಶಾಸಕರು ಬೆಂಗಳೂರಿನಿಂದ ಮುಂಬೈಗೆ ಪ್ರಯಾಣ ಬೆಳೆಸಲಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ. ಕಾಂಗ್ರೆಸ್ – ಜೆಡಿಎಸ್ ನಿಂದ ಒಟ್ಟು 12 ಶಾಸಕರು ರಾಜೀನಾಮೆ ನೀಡಿದ್ದು, ಅವರನ್ನೆಲ್ಲ ಮುಂಬೈಗೆ ಕಳಿಸಲು ಸಿದ್ಧತೆ ನಡೆಯುತ್ತಿದೆ.ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಸರಕಾರವಿದೆ. ಹೀಗಾಗಿ ಅಲ್ಲಿಗೆ ಇಲ್ಲಿನ ಅತೃಪ್ತ