ಸರ್ಕಾರ ಅಸ್ತಿರಗೊಳಿಸೋ ಪ್ರಯತ್ನ ಮಾಧ್ಯಮಗಳ ಸೃಷ್ಟಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.ಮೈಸೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಯಾವೊಬ್ಬ ಶಾಸಕರು ಸರ್ಕಾರ ಅಸ್ತಿರಗೊಳಿಸಲು ಕೈ ಹಾಕಿಲ್ಲ. ರಾಜ್ಯಾದ್ಯಂತ ಸಮಿಶ್ರ ಸರ್ಕಾರದ ಬಗ್ಗೆ ಒಳ್ಳೆ ಅಭಿಪ್ರಾಯ ಇದೆ. ಸಾಲ ಮನ್ನಾ ಬಗ್ಗೆ ಪ್ರಶಂಸೆ ವ್ಯಕ್ತವಾಗುತ್ತಿದೆ. ಸಮಿಶ್ರ ಸರ್ಕಾರ 5 ವರ್ಷ ಸುಭದ್ರವಾಗಿ ನಡೆಯಲಿದೆ ಎಂದ ಅವರು, ಅಗತ್ಯ ಬಿದ್ರೆ ಮಾತ್ರ ಸಮನ್ವಯ ಸಮಿತಿ ಸಭೆ ನಡೆಯಲಿದೆ ಎಂದು ಹೇಳಿದರು.ಸೆ.3ರ