ರೈತರಿಗೆ ಬೇಕಾದ ಬಿತ್ತನೆ ಬೀಜಕ್ಕೆ ಸರ್ಕಾರವೇ ಬೆಲೆ ನಿಗದಿಪಡಿಸಲಿದೆ ಎಂದು ಕೃಷಿ ಸಚಿವ ಹೇಳಿದ್ದಾರೆ. ಮುಂದಿನ ವರ್ಷದಿಂದ ರೈತರಿಗೆ ಬೇಕಾದ ಬಿತ್ತನೆ ಬೀಜಕ್ಕೆ ಸರ್ಕಾರವೇ ಬೆಲೆ ನಿಗದಿಪಡಿಸಲಿದ್ದು, ಏಕರೂಪ ಬೆಲೆ ಜಾರಿಯಾಗಲಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.ಫಸಲ್ ಭೀಮಾ ಯೋಜನೆಯದ್ದು ಸಮಸ್ಯೆಯಾಗಿದೆ, ಇದಕ್ಕಾಗಿ ಹೊಸ ತಂತ್ರಾಂಶ ಅಳವಡಿಕೆ ಜಾರಿಯಲ್ಲಿದ್ದು, ಕಂತು ಕಟ್ಟಿದ ರೈತರಿಗೆ ಯಾವುದೇ ರೀತಿಯ ಅನ್ಯಾಯ ಆಗದಂತೆ ವಿಮೆ ಬರಲು ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.ಯಾವುದೇ ಕಂಪೆನಿಯ