ಕಂದಾಯ ಸಚಿವ R.ಅಶೋಕ್ ಹಿಜಾಬ್ ತೀರ್ಪಿನ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಾಬ್ ಬಗ್ಗೆ ಸರ್ಕಾರದ ನಿಲುವಿನಲ್ಲಿ ಬದಲಾವಣೆ ಇಲ್ಲ, ಸರ್ಕಾರಿ ಶಾಲೆಗೆ ಬರುವವರು ಸಮವಸ್ತ್ರ ಪಾಲನೆ ಮಾಡಬೇಕು. ಇದು ಸರ್ವಪಾಲನಾ ನಿಯಮವಾಗಿದೆ ಎಂದು ತಿಳಿಸಿದ್ರು. ಈ ನಿಯಮದ ವಿರುದ್ಧವಾಗಿ ಕೆಲವು ವಿದ್ಯಾರ್ಥಿಗಳು ಹೈಕೋರ್ಟ್ಗೆ ಹೋಗಿದ್ದರು. ಆದರೆ ಹೈಕೋರ್ಟ್ ತೀರ್ಪು ಸರ್ಕಾರದ ಪರವಾಗಿ ಬಂದಿತ್ತು. ಇದೀಗ ಸುಪ್ರೀಂ ಕೋರ್ಟ್ನಲ್ಲಿ ಭಿನ್ನ ತೀರ್ಪು ಬಂದಿದೆ. ಈಗ ಪ್ರಕರಣ