ನವ ಕರ್ನಾಟಕ ಪರಿವರ್ತನಾ ಯಾತ್ರೆ ಕಾರ್ಯಕ್ರಮದಲ್ಲಿ ಖಾಲಿ ಇದ್ದ ಖುರ್ಚಿಗಳನ್ನು ಕಂಡ ದಿಗ್ಬ್ರಮೆಗೊಂಡ ಕೇಂದ್ರ ಸಚಿವ ಪಿಯೂಷ್ ಗೋಯಲ್, ತಾವೇ ರಸ್ತೆಯಲ್ಲಿ ನಿಂತು ಜನರನ್ನು ಆಹ್ವಾನಿಸಿದ ಘಟನೆ ನಡೆಯಿತು. ಕೇಂದ್ರ ಸಚಿವ ಪಿಯೂಷ್ ಗೋಯಲ್, ವೇದಿಕೆಯ ಮೇಲಿದ್ದ ರಾಜ್ಯದ ಬಿಜೆಪಿ ನಾಯಕರಿಗೆ ಕುರ್ಚಿಗಳು ಕಾಳಿ ಹೊಡೆಯುತ್ತಿವೆ ರಸ್ತೆಗಳ ಮೇಲೆ ಜನ ನಿಂತಿದ್ದಾರೆ ಅವರನ್ನು ಕರೆದುಕೊಂಡು ಬನ್ನಿ ಎಂದು ಮನವಿ ಮಾಡಿದರೂ ರಾಜ್ಯ ನಾಯಕರು ಕ್ಯಾರೆ ಎನ್ನಲಿಲ್ಲವಂತೆ. ರಾಜ್ಯ. ಬಿಜೆಪಿ